Surprise Me!

ಚೆನ್ನೈ ವಿರುದ್ಧ ಸೇಡು ತೀರಿಸಿಕೊಂಡರೂ ಮೇಲೆ ಫಾಫ್ ಡುಪ್ಲೆಸಿಸ್ ಗೆ ಖುಷಿ ಇಲ್ಲ | Oneindia Kannada

2022-05-05 6,567 Dailymotion

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಗೆಲುವು ಪಡೆದ ಬಳಿಕ ಮಾತನಾಡಿದ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ನಾಯಕ ಫಾಫ್ ಡು ಪ್ಲೆಸಿಸ್‌, ನಾವು ಸರಿಯಾದ ಹಾದಿಯಲ್ಲಿ ಸಾಗುತ್ತಿದ್ದೇವೆ. ಆದರೆ, ಬ್ಯಾಟಿಂಗ್‌ ವಿಭಾಗವಾಗಿ ನಾವು ಇನ್ನಷ್ಟು ಸುಧಾರಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದರು

we are moving in the right direction but they need to do some improvement int he batting lineup', says rcb skipper faf du plessis