ಪವಿತ್ರಾ ಲೋಕೇಶ್ ಮತ್ತೆ ಮದುವೆ ಆಗಿದ್ದಾರೆ ಎಂಬ ವದಂತಿ ಇದೀಗ ಸಿಕ್ಕಾಪಟ್ಟೆ ಸುದ್ದಿಯಾಗುತ್ತಿದೆ. ಆದರೆ ಈ ಬಗ್ಗೆ ಪವಿತ್ರಾ ಲೋಕೇಶ್ ಆಗಲಿ ಅಥವಾ ನರೇಶ್ ಆಗಲಿ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ತೆಲುಗು ಮಾಧ್ಯಮಗಳಲ್ಲಿಈ ಬಗ್ಗೆ ಸುದ್ದಿ ಪ್ರಸಾರವಾಗಿದೆ.
Kannada Actor Suchendra Prasad and Pavithra Lokesh Marriage In Trouble.