ಮೈಸೂರಿನ ಘಟನೆ ಬಳಿಕ ಪತಿ ಸುಚೇಂದ್ರ ಪ್ರಸಾದ್ ಪತ್ನಿ ಪವಿತ್ರಾ ಲೋಕೇಶ್ ಅವರಿಗೆ ಫೋನ್ ಮಾಡಿದ್ದಾರೆಂಬ ಸುದ್ದಿ ಟಾಲಿವುಡ್‌ನಲ್ಲಿ ಸುದ್ದಿಯಾಗಿದೆ. ಅಷ್ಟಕ್ಕೂ ಸುಚೇಂದ್ರ ಪ್ರಸಾದ್ ಬಗ್ಗೆ ಟಾಲಿವುಡ್‌ನಲ್ಲಿ ಹರಿದಾಡುತ್ತಿರುವ ಸುದ್ದಿಯೇನು.
Pavithra Lokesh Called Suchendra Prasad After Mysore Incidents With V K Naresh.