Surprise Me!

ಸುದ್ದಿ ಸಂಚಯ | ಶನಿವಾರ, ಆಗಸ್ಟ್ 13, 2022

2022-08-13 9 Dailymotion

ಮಾಜಿ ಶಾಸಕರಿಗೆ ಒಂದು ಅವಧಿಗೆ ಮಾತ್ರ ಪಿಂಚಣಿ ನೀಡುವ ಮಸೂದೆಗೆ ಪಂಜಾಬ್ ಸರ್ಕಾರದಿಂದ ಅಧಿಸೂಚನೆ, ‘ಮನೆ ಮನೆಗಳಲ್ಲಿ ರಾಷ್ಟ್ರಧ್ವಜ’ ಅಭಿಯಾನಕ್ಕೆ ಚಾಲನೆ, ವೆಂಟಿಲೇಟರ್‌ನಲ್ಲಿ ಸಲ್ಮಾನ್ ರಶ್ದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಮತ್ತೊಮ್ಮೆ ಕೋವಿಡ್ ದೃಢ, ಕೆನಡಾದಲ್ಲಿ 1,059 ಮಂಕಿಪಾಕ್ಸ್ ಪ್ರಕರಣಗಳು ದೃಢ, ಬರ ಪರಿಸ್ಥಿತಿ ಘೋಷಿಸಿದ ಬ್ರಿಟನ್‌ ಸರ್ಕಾರ ಸೇರಿದಂತೆ ಇನ್ನಷ್ಟು ಸುದ್ದಿಗಳು.