Surprise Me!

ಈ ದೇವಸ್ಥಾನಕ್ಕೆ ತೆಲುಗು ರಾಜ್ಯಗಳಲ್ಲದೆ ಕರ್ನಾಟಕ ಮತ್ತು ತಮಿಳುನಾಡಿನಿಂದಲೂ ಭಕ್ತರು ಬರುತ್ತಾರೆ.

2023-07-14 1,178 Dailymotion

ಇಸ್ರೋ ಯಾವುದೇ ಉಡಾವಣೆ ಮಾಡಿದರೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡುವುದು ವಾಡಿಕೆ ಆಗಿದೆ.
ಉಡಾವಣೆಗೆ ಮುನ್ನ ಇಸ್ರೋ ಮುಖ್ಯಸ್ಥರು ತಿರುಪತಿ ಜಿಲ್ಲೆಯ ಸುಳ್ಳೂರಿನ ಪೇಟಾ ಪಟ್ಟಣದಲ್ಲಿರುವ ಚೆಂಗಾಲಮ್ಮ ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ.It is customary for ISRO to visit a temple before any launch.
Before the launch, the ISRO chief will visit the Chengalamma temple in Peta town of Sullur in Tirupati district.

#Chengalamma #ISRO #AndhraPradesh #India #Chandrayan3 #Chandrayan2 #Chandrayan1

~HT.188~ED.34~PR.160~