Former Karnataka CM Kumaraswamy is recovered and , will be discharged from hospital
ಅನಾರೋಗ್ಯದಿಂದ ಕಳೆದ ನಾಲ್ಕು ದಿನಗಳಿಂದ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯ ವೈದ್ಯರು ಕುಮಾರಸ್ವಾಮಿ ಅವರನ್ನು ಡಿಸ್ಚಾರ್ಜ್ ಮಾಡಿದ್ದಾರೆ
#JDS #HDKDISCHARGE #HDD
#KarnatakaGovt #Karnataka #OneIndia
#ApolloHospital #Unwell
#Siddaramaiah
#Apollo #DrPSatishchandra
~HT.36~ED.33~PR.30~