ಬಿಜೆಪಿ ಪಕ್ಷದ ಶಾಸಕನಾಗಿದ್ದರೂ ಬಿಜೆಪಿ ನಾಯಕರ ವಿರುದ್ಧವೇ ಹೇಳಿಕೆ ನೀಡುತ್ತಾ ಸದಾ ಸುದ್ದಿಯಲ್ಲಿ ಇರುವ ಬಸನಗೌಡ ಪಾಟೀಲ್ ಯತ್ನಾಳ್, ಈಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಮಾತನಾಡಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಮಾಜಿ ಸಿಎಂ ಯಡಿಯೂರಪ್ಪ & ಅವರ ಪುತ್ರನ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದ ಯತ್ನಾಳ್ ಸದ್ದು ಮಾಡಿದ್ದು, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ.Basanagowda Patil Yatnal, who is always in the news for making statements against BJP leaders despite being a BJP MLA, now spoke about DCM DK Shivakumar. Just a few days ago, Yatnal, who indirectly attacked former CM Yeddyurappa & his son, made noise and is now in the news again.
#BJP #Congress #NarendraModi #BasanaGowdaPatilYatnal #Siddramaiah #DKShivakumar
~HT.188~ED.34~PR.160~