ಭಟ್ಕಳದ ಬೆಳಕೆ ಸಮೀಪ ಅರಬ್ಬಿ ಸಮುದ್ರದಲ್ಲಿ ಕೃತಕ ಬಂಡೆಸಾಲು ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲು ತೆರಳಿದ್ದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ ಸಮುದ್ರಕ್ಕೆ ಜಿಗಿದು ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಈಜಿದರು.
#MankalaSVaidya #ministeroffisheriesportsinlandwatertransport #Bhatkal #ArabbiSea #Swimming
~HT.290~PR.28~ED.33~