ದೇ ವೇಗೌಡರ ಅಳಿಯ ಹಾಗೂ ಜಯದೇವ ಹೃದ್ರೋಗ ಆಸ್ಪತ್ರೆ ಮಾಜಿ ಮುಖ್ಯಸ್ಥರಾದ ಡಾ. ಸಿ.ಎನ್. ಮಂಜುನಾಥ್ ಅವರಿಗೆ ಅದೃಷ್ಟ ಕೈಹಿಡಿದಿದೆ. ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಅವರ ವಿರುದ್ಧ ಗೆದ್ದು ಬೀಗಿರುವ ಡಾ. ಸಿ.ಎನ್. ಮಂಜುನಾಥ್ ಅವರಿಗೆ, ಕೇಂದ್ರ ಆರೋಗ್ಯ ಸಚಿವನ ಸ್ಥಾನ ಸಿಗುವುದು ಬಹುತೇಕ ಗ್ಯಾರಂಟಿ ಆಗಿದೆ.
De Vegowda's son-in-law and former head of Jayadeva Heart Hospital Dr. C.N. Manjunath is lucky. Already in Bangalore Rural Lok Sabha Constituency D.K. Dr. who won against Suresh. C.N. For Manjunath, the position of Union Health Minister is almost guaranteed.
~HT.188~PR.160~ED.33~