ಬಾಂಬ್‌ಗಳು, ಗನ್ ಮತ್ತು ಬುಲೆಟ್‌ಗಳ ಮಧ್ಯೆ ಶಾಂತಿ ಮಾತುಕತೆಗಳು ಯಶಸ್ವಿಯಾಗಲು ಸಾಧ್ಯ ವಿಲ್ಲ. ರಣರಂಗದಲ್ಲಿ ಯಾವುದೇ ಸಂಘರ್ಷಕ್ಕೆ ಪರಿಹಾರ ದೊರೆಯುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಗೆ ಕಿವಿಮಾತು ಹೇಳಿದ್ದಾರೆ.
#PMModi #ModiRussiaVisit #VladimirPutin #ModiPutinFriendship #Moscow #IndiaRussiaRelationship #ModiforeignTour #IndiansinRussia