ರಾಜ್ಯದಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಗೆ ಕಾರಣಗಳನ್ನು ತಿಳಿಯಲು ಕಾಂಗ್ರೆಸ್ ಕೇಂದ್ರ ನಾಯಕರು ಗುರುವಾರ ರಾಜ್ಯದ ಕಾಂಗ್ರೆಸ್ ನಾಯಕರೊಂದಿಗೆ ಸರಣಿ ಸಭೆ ನಡೆಸಿದರು. Congress central leaders on Thursday held a series of meetings with state Congress leaders to find out the reasons behind the party's poor performance in the recent Lok Sabha elections in the state.
#NarendraModi #PriyankaKharge #LokasabhaElections2024 #BJP #Congress #DKShivakumar #HDKumaraswami #HDDeveGowda #CMSiddaramaiah