ಈಗ ದರ್ಶನ್ ಅವರನ್ನು ಪೆರೋಲ್ ಮೇಲೆ ಎರಡು ಗಂಟೆ ಹೊರಗೆ ತರೋ ಪ್ಲಾನ್ ನಡೆದಿದೆ ಎನ್ನುವ ವಿಚಾರ ರಿವೀಲ್ ಆಗಿದೆ. ಇದನ್ನು ಯಾರೋ ಮೂಲಗಳು ಹೇಳುತ್ತಿಲ್ಲ. ಸ್ವತಃ ಇದಕ್ಕೆ ಯೋಜನೆ ಮಾಡಿರೋ ನಿರ್ಮಾಪಕಿ ಶಿಲ್ಪಾ ಶ್ರೀನಿವಾಸ್ ಹೇಳಿದ್ದಾರೆ.
#Darshan #Renukaswamy #RenukaswamyPhoto #PattanagereShed #PavitraGowda #Chikkanna #DarshanWifeVijayalakshmi #DarshanFans #DarshancaseChargesheet, #DarshanGang,
~HT.290~PR.28~ED.35~