Surprise Me!

ವಿಧಾನಸೌಧದ ಮುಂದೆ ನಾವೇ ಆತ್ಮಹತ್ಯೆ ಮಾಡಿಕೊಳ್ಳಬೇಕು! ಸರ್ಕಾರದ ವಿರುದ್ಧ ರಾಜು ಕಾಗೆ ಅಸಮಾಧಾನ

2024-10-14 508 Dailymotion

ತನ್ನ ಕಾಂಗ್ರೆಸ್‌ ಶಾಸಕರೇ ತಮ್ಮ ಹಾಗೂ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವುದು ಕಾಂಗ್ರೆಸ್‌ಗೆ ನುಂಗಲಾರದ ತುಪ್ಪವಾಗಿದೆ. ಇದೀಗ ಇದೇ ವಿಷಯವನ್ನು ವಿರೋಧ ಪಕ್ಷಗಳು ಪ್ರಮುಖ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿವೆ.


#RajuKage #CMSiddaramaiah, #Congressguarantee #JDS #BJP

~HT.290~PR.28~ED.288~