Surprise Me!

ಬೆಂಗಳೂರು: ಪ್ರೀತಿಸಿದವನ ಆತ್ಮಹತ್ಯೆಯಿಂದ ಮನನೊಂದು ವಿವಾಹಿತ ಮಹಿಳೆ ಸಾವಿಗೆ ಶರಣು‌

2025-01-11 2 Dailymotion

ಪ್ರೀತಿಸುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದ ವಿವಾಹಿತ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.