ಡಿ.ಕೆ.ಶಿವಕುಮಾರ್ ಶಾಸಕರನ್ನು ಗೆಲ್ಲಿಸುವಲ್ಲಿ ಸಾಕಷ್ಟು ಕಷ್ಟಪಟ್ಟಿದ್ದಾರೆ. ಕಷ್ಟಪಟ್ಟವರಿಗೆ ಒಳ್ಳೆಯ ದಿನಗಳು ಇದ್ದೇ ಇರುತ್ತದೆ ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದ್ದಾರೆ.