ರಾಜ್ಯದ ಕ್ರೀಡಾಪಟುಗಳಿಗೆ ಸರ್ಕಾರ ಎಲ್ಲ ರೀತಿಯ ಸವಲತ್ತು ಒದಗಿಸಲಿದೆ. ಜೊತೆಗೆ ನೇಮಕಾತಿಯಲ್ಲೂ ಮೀಸಲಾತಿ ಕೊಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದರು.