ಕಟೀಲಿನಲ್ಲಿ ದುರ್ಗಾಪರಮೇಶ್ವರಿ ವಾರ್ಷಿಕ ಜಾತ್ರೆ ಪ್ರಯುಕ್ತ ತೂಟೆದಾರ ಸೇವೆ ನಡೆಯಿತು. ಅತ್ತೂರು ಮತ್ತು ಕೊಡೆತ್ತೂರು ಗ್ರಾಮದ ಗ್ರಾಮಸ್ಥರು ಈ ತೂಟೆದಾರ ಸೇವೆಯಲ್ಲಿ ಭಾಗವಹಿಸಿದ್ದರು.