ಕಾಶ್ಮೀರ ಪ್ರವಾಸ ಕೈಗೊಂಡಿರುವ ಕೊಪ್ಪಳದ 19 ಜನ ಸುರಕ್ಷಿತವಾಗಿದ್ದಾರೆ. ಈ ಕುರಿತು ಅವರು ತಮ್ಮ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.