'ಟೌನ್ಶಿಪ್ ಪಿತಾಮಹ ಕುಮಾರಸ್ವಾಮಿ, ನಾನು ಗ್ರೇಟರ್ ಬೆಂಗಳೂರು ಮಾಡೇ ಮಾಡುತ್ತೇನೆ': ದೇವೇಗೌಡರಿಗೆ ಡಿ.ಕೆ.ಶಿವಕುಮಾರ್ ತಿರುಗೇಟು
2025-04-25 3 Dailymotion
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮೂಲಕ ಟೌನ್ಶಿಪ್ ಯೋಜನೆಗೆ ರೈತರ ಜಮೀನು ಭೂಸ್ವಾಧೀನ ಕೈಬಿಡುವಂತೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.