ಆರೋಪಿಯ ವಿರುದ್ಧ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳ ಪೊಲೀಸ್ ಠಾಣೆಗಳಲ್ಲಿ 260 ಮನೆಗಳ್ಳತನ ಪ್ರಕರಣಗಳು ದಾಖಲಾಗಿವೆ. ಬಹುಪಾಲು ತೆಲಂಗಾಣ, ಆಂಧ್ರಪದೇಶದಲ್ಲೇ ಇವೆ.