Surprise Me!

ಬೆಂಗಳೂರು: ಹಳೆ ವೈಷಮ್ಯಕ್ಕೆ ರೌಡಿಶೀಟರ್​ ಮೇಲೆ ಮಾರಣಾಂತಿಕ ಹಲ್ಲೆ, ಐವರು ಸೆರೆ

2025-05-04 18 Dailymotion

ಹಳೆ ವೈಷಮ್ಯಕ್ಕೆ ರೌಡಿಶೀಟರ್​ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಐವರು ಆರೋಪಿಗಳನ್ನು ಕೋಣನಕುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.