ಕಂದಾಯ ಭೂಮಿಯಲ್ಲಿ ವಾಸವಿರುವ ಒಂದು ಲಕ್ಷ ಜನರಿಗೆ ಪಟ್ಟಾ ಖಾತೆ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.