Surprise Me!

'ಕರ್ನಲ್ ಸೋಫಿಯಾ ಬಗ್ಗೆ ವಿವಾದಿತ ಹೇಳಿಕೆ ನೀಡಿದ ಸಚಿವರ ಮೇಲೆ ಎಫ್ಐಆರ್‌ ದಾಖಲಿಸಲು ಸೂಚನೆ'

2025-05-15 6 Dailymotion

ಮಧ್ಯ ಪ್ರದೇಶದ ಸಚಿವ ವಿಜಯ್ ಶಾ ಅವರು ಕರ್ನಲ್ ಸೋಫಿಯಾ ಖುರೇಷಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಗೃಹ ಸಚಿವ ಜಿ.ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ.