ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರ್ಣಗೊಳ್ಳುತ್ತಿದ್ದು, ಮೇ 20ರಂದು ಹೊಸಪೇಟೆಯಲ್ಲಿ ಬೃಹತ್ ಸಾಧನಾ ಸಮಾವೇಶ ಹಮ್ಮಿಕೊಂಡಿದೆ.