ಅಶೋಕಣ್ಣ ಬುದ್ಧಿವಂತರು ಎಂದು ತಿಳಿದುಕೊಂಡಿದ್ದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವ್ಯಂಗ್ಯ
2025-05-16 13 Dailymotion
ವಿರೋಧ ಪಕ್ಷದವರು ಸರ್ಕಾರದ ವಿರುದ್ಧ ವಿರೋಧವಾಗಿಯೇ ಮಾತನಾಡುತ್ತಾರೆ. ಗ್ರೇಟರ್ ಎಂಬ ಪದಕ್ಕೂ ಕ್ವಾರ್ಟರ್ ಎಂಬ ಪದಕ್ಕೂ ವ್ಯತ್ಯಾಸ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಪಕ್ಷ ನಾಯಕ ಆರ್. ಅಶೋಕ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.