Surprise Me!

ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆ: ಕಾಂಗ್ರೆಸ್​ ಕಾರ್ಯಕರ್ತರಿಂದ ಪ್ರತಿಭಟನೆ

2025-05-22 20 Dailymotion

ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಛಲವಾದಿ ನಾರಾಯಣಸ್ವಾಮಿ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದರು. ಅವರ ಹೇಳಿಕೆಗೆ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.