ರನ್ಯಾ ರಾವ್ ಕ್ರೆಡಿಡ್ ಕಾರ್ಡ್ ಬಿಲ್ ಪಾವತಿ ವಿಚಾರ: ಇ.ಡಿ ತನಿಖಾ ವರದಿ ಬರಲೆಂದ ಗೃಹ ಸಚಿವರು
2025-05-22 4 Dailymotion
ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇ.ಡಿ ದಾಳಿ ವಿಚಾರದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್, ಮೊದಲು ತನಿಖೆ ಮುಗಿಯಲಿ, ವರದಿ ಬಂದ ಮೇಲೆ ಮಾತನಾಡುತ್ತೇನೆ ಎಂದು ತಿಳಿಸಿದರು.