ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ಬಹಿರಂಗ ಸಮಾವೇಶದಲ್ಲಿ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಯಶಸ್ಸಿನ ಬಗ್ಗೆ ಮಾತನಾಡಿದರು.