ಬೆಳಗಾವಿ ಜಿಲ್ಲೆಯ ಒಟ್ಟು 15 ಕಡೆಗಳಲ್ಲಿ ಸ್ಕೈ ವಾಕ್ ನಿರ್ಮಾಣ ಮಾಡಲು ಪಾಲಿಕೆ ಅಧಿಕಾರಿಗಳು ಮತ್ತು ಸ್ಥಾಯಿ ಸಮಿತಿಯವರು ಸ್ಥಳ ಪರಿಶೀಲನೆ ನಡೆಸಿದ್ದಾರೆ.