Surprise Me!

ಬೆಂಗಳೂರು ಮಳೆ ಅವಾಂತರ: ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಲೋಕಾಯುಕ್ತರು

2025-05-23 7 Dailymotion

ಮಳೆ ಹಾನಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಪರಿಹಾರ ಬದಲು ಶಾಶ್ವತ ಪರಿಹಾರ ಕಲ್ಪಿಸುವ ಕೆಲಸ ಮಾಡಿ ಎಂದು ಬಿಬಿಎಂಪಿ ಮುಖ್ಯ ಇಂಜಿನಿಯರ್​ಗೆ ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ತರಾಟೆಗೆ ತೆಗೆದುಕೊಂಡರು.