Surprise Me!

ಹಾವೇರಿ: ಜಾಮೀನು ಸಿಗುತ್ತಿದ್ದಂತೆ ರೋಡ್ ಶೋ ನಡೆಸಿದ ಗ್ಯಾಂಗ್ ರೇಪ್ ಆರೋಪಿಗಳು ಮತ್ತೆ ಜೈಲು ಪಾಲು

2025-05-25 397 Dailymotion

ಹಾವೇರಿ ಜಿಲ್ಲೆಯ ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳು ಜಾಮೀನು ಸಿಗುತ್ತಿದ್ದಂತೆ ರೋಡ್​ ನಡೆಸಿದ್ದರಿಂದಾಗಿ ಮತ್ತೆ ಜೈಲುಪಾಲಾಗಿದ್ದಾರೆ.