Surprise Me!

ಜೋರು ಮಳೆ ನಡುವೆಯೂ ಮುಂದುವರಿದ ಅಕ್ರಮ ಮರಳುಗಾರಿಕೆ: ಎರಡು ವಾಹನಗಳು ಜಪ್ತಿ

2025-05-27 6 Dailymotion

ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಎರಡು ವಾಹನಗಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸೀಜ್ ಮಾಡಿದ್ದಾರೆ.