ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿರುವ ದೇವೇಂದ್ರಪ್ಪ ಬಳೂಟಗಿ ಅವರಿಗೆ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.