ಕೋವಿಡ್ ಬಗ್ಗೆ ಯಾರೂ ಗಾಬರಿ ಪಡುವ ಅಗತ್ಯ ಇಲ್ಲ. ಶಿಕ್ಷಣ ಇಲಾಖೆಗೆ ಯಾವುದೇ ಮಾರ್ಗಸೂಚನೆ ಇಲ್ಲಿಯವರೆಗೆ ಇಲ್ಲ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.