ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಆದರೆ ಯಾವ ಕ್ರಮ ಕೈಗೊಳ್ಳುತ್ತೇವೆ ಎನ್ನುವುದನ್ನು ಹೇಳುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.