ಬೆಣ್ಣಿಹಳ್ಳ-ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣಕ್ಕೆ ಶಾಶ್ವತ ಪರಿಹಾರ: ಸಂತೋಷ್ ಲಾಡ್ ಭರವಸೆ
2025-05-29 6 Dailymotion
ಬೆಣ್ಣಿಹಳ್ಳ ಮತ್ತು ತುಪ್ಪರಿಹಳ್ಳದ ಪ್ರವಾಹ ನಿಯಂತ್ರಣ ಹಾಗೂ ನೀರಿನ ಸದ್ಬಳಕೆಗೆ ಅಗತ್ಯ ಯೋಜನೆ ಸಿದ್ಧಗೊಳಿಸಿದ್ದು, ಶಾಶ್ವತ ಪರಿಹಾರ ಕ್ರಮಕೈಗೊಳ್ಳಲು ಆರಂಭಿಕವಾಗಿ ಸರ್ಕಾರದಿಂದ ರೂ.200 ಕೋಟಿ ಹಣ ಬಿಡುಗಡೆಯಾಗಿದೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.