ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಕುರಿತು ವಿವಾದಿತ ಹೇಳಿಕೆ ನೀಡಿಯೂ ಕ್ಷಮೆ ಕೇಳದ ಹಿನ್ನೆಲೆಯಲ್ಲಿ ನಟ ಚೇತನ್ ಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.