ಬೆಂಗಳೂರು - ಚೆನ್ನೈ ಎಕ್ಸ್ಪ್ರೆಸ್ವೇಯಲ್ಲಿ ದರೋಡೆ ಗ್ಯಾಂಗ್; ಅಪಘಾತಕ್ಕೆ ಕಾರಣವಾಗಿ ರಾಬರಿ; ಕ್ರಮಕ್ಕೆ ಆಗ್ರಹಿಸಿ ವಕೀಲರಿಂದ ಪತ್ರ
2025-05-31 30 Dailymotion
ಬೆಂಗಳೂರು - ಚೆನ್ನೈ ಎಕ್ಸ್‌ಪ್ರೆಸ್ ವೇನಲ್ಲಿ ದರೋಡೆ ಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಲೋಕೋಪಯೋಗಿ ಇಲಾಖೆಗೆ ವಕೀಲರೊಬ್ಬರು ಪತ್ರ ಬರೆದಿದ್ದಾರೆ.