ಬೆಳಗಾವಿಯಲ್ಲಿ ಇಬ್ಬರು ದೇಶಾಭಿಮಾನಿಗಳು ತಮ್ಮ ಕಾರಿನ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಬಿಂಬಿಸುವ ಚಿತ್ರಗಳನ್ನು ಅಂಟಿಸಿ ಗಮನ ಸೆಳೆದಿದ್ದಾರೆ.