Surprise Me!

ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ರೈತರಿಂದ ಪ್ರತಿಭಟನೆ; ಡಿಕೆಶಿ, ಪರಮೇಶ್ವರ್​ ಹೇಳಿದ್ದಿಷ್ಟು

2025-05-31 9 Dailymotion

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದ್ದು, ಈ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.