ಮಂಡ್ಯ: ಕಾಲಿನ ಗಾಯಕ್ಕೆ ಚಿಕಿತ್ಸೆ ಪಡೆದ 7 ವರ್ಷದ ಬಾಲಕಿ ಸಾವು; ಆಸ್ಪತ್ರೆ ಎದುರು ಪೋಷಕರ ಪ್ರತಿಭಟನೆ
2025-06-01 42 Dailymotion
ನಮ್ಮ ಮಗಳ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪಿಸಿರುವ ಪೋಷಕರು, ಸಂಘಟನೆಗಳೊಂದಿಗೆ ಮಿಮ್ಸ್ ಆಸ್ಪತ್ರೆ ಮುಂದೆ ಪ್ರತಿಭಟಿಸಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.