ಸಾವಿರಾರು ಆರ್‌ಸಿಬಿ ಅಭಿಮಾನಿಗಳ ನೂಕುನುಗ್ಗಲಿನ ವೇಳೆ 11 ಜನ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಇಂದು ನಡೆದಿದೆ.