Surprise Me!

ಕಾಲ್ತುಳಿತ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಕಿಡಿ

2025-06-06 6 Dailymotion

ಬೆಂಗಳೂರು ಕಾಲ್ತುಳಿತ ಪ್ರಕರಣದ ಬಗ್ಗೆ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್​ ನಾಯಕರ ಹೇಳಿಕೆ, ಆರೋಪಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.