ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಆದೇಶ ನೀಡಿದ್ದು, ಸರ್ಕಾರದ ಈ ಆದೇಶ ಈಗಾಗಲೇ ಜಿಲ್ಲಾ ಆರೋಗ್ಯಾಧಿಕಾರಿಗಳ ಕೈಸೇರಿದೆ.