ಪರೀಕ್ಷೆ ಬರೆದು ಒಂದೇ ಗಂಟೆಯಲ್ಲಿ 50 ಸಾವಿರ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ: VTU ಮೌಲ್ಯಮಾಪನ ನಡೆಸಿದ್ದು ಹೇಗೆ?
2025-06-08 60 Dailymotion
ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ 50,321 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಹೊಸ ಇತಿಹಾಸ ಬರೆದಿದೆ. ಈ ಕುರಿತ ವಿಶೇಷ ವರದಿ ಇಲ್ಲಿದೆ.