ಕುಂಭಮೇಳದ ಕಾಲ್ತುಳಿತದಲ್ಲಿ ಜನ ಸಾವನ್ನಪ್ಪಿದಾಗ ಪ್ರಧಾನಿ ಮೋದಿ ರಾಜೀನಾಮೆಯನ್ನು ಕುಮಾರಸ್ವಾಮಿ ಮತ್ತು ಬಿಜೆಪಿಯವರು ಕೇಳಿದ್ದರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.