Surprise Me!

ಪರಿಹಾರದ ಚೆಕ್ ಕೊಟ್ಟರೆ ಮಗಾ ಬರ್ತಾನಾ​, ಇದ್ದೋನು ಒಬ್ಬನೇ ಮಗ: ಕಾಲ್ತುಳಿತದಲ್ಲಿ ಮೃತಪಟ್ಟ ವಿದ್ಯಾರ್ಥಿಯ ತಂದೆ ಕಣ್ಣೀರು

2025-06-09 437 Dailymotion

ಮಗ ನಮ್ಮ ಜೊತೆಗಿದ್ದಿದ್ದರೆ ಸಾಕಾಗಿತ್ತು. ದುಡ್ಡು ಕೊಟ್ಟರೆ ಮಗ ಮತ್ತೆ ವಾಪಸ್​ ಬರೊಲ್ಲ ಸಾರ್.. ಮುನ್ನೆಚ್ಚರಿಕೆ ವಹಿಸಬೇಕು.. ಇದು ಚಿನ್ನಸ್ವಾಮಿ ಸ್ಟೇಡಿಯಂನ ಕಾಲ್ತುಳಿತದಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿಯ ತಂದೆಯ ನೋವಿನ ನುಡಿ..