Surprise Me!

ಬೆಂಗಳೂರು ಕಾಲ್ತುಳಿತದಲ್ಲಿ ಪೊಲೀಸರ ತಪ್ಪು ಕಾಣುತ್ತಿದೆ: ಸಚಿವ ಸತೀಶ್​ ಜಾರಕಿಹೊಳಿ

2025-06-09 3 Dailymotion

ಆರ್​ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರ ವೈಫಲ್ಯವೂ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.