ಬಾಗಲಕೋಟೆಯ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಇಂದು ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಬಿಎಸ್ಸಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಹಾಗೂ 95 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಯಿತು.