ಎಲ್ಲಾ ಸ್ವಾಮೀಜಿಗಳು ತಮ್ಮ ಸಮುದಾಯದವರಿಗೆ ತಿಳಿವಳಿಕೆ ನೀಡಿ, ಜಾತಿ ಗಣತಿಯ ಮರು ಸಮೀಕ್ಷೆಯಲ್ಲಿ ಭಾಗಿಯಾಗುವಂತೆ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.